ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಉದಾಸೀನತೆಯೇ ನಿಮ್ಮ ಶತ್ರುವಾಗಲಿದೆ. ಕೌಟುಂಬಿಕವಾಗಿ ಸದಸ್ಯರ ನಡುವೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ತಾಳ್ಮೆ, ಸಂಯಮವಿರಲಿ.ವೃಷಭ: ಎಲ್ಲವೂ ಇದ್ದರೂ ಏನೋ ಕಳೆದುಕೊಂಡ ನಿರಾಶಾಭಾವ ಮನಸ್ಸಿಗೆ ಕಾಡಲಿದೆ. ವೃತ್ತಿರಂಗದಲ್ಲಿ ಬೇರೆಯವರ ಕೆಲಸದಲ್ಲಿ ಮೂಗು ತೂರಿಸಲು ಹೋಗಬೇಡಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ವೆಚ್ಚವಾಗಲಿದೆ.ಮಿಥುನ: ದೈಹಿಕವಾಗಿ ಶ್ರಮದ ಕೆಲಸದಿಂದಾಗಿ ದೇಹಾಯಾಸವಾದೀತು. ಧನಾರ್ಜನೆಗೆ ನಾನಾ