ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನೀವು ನಿರೀಕ್ಷಿಸಿದ್ದು ಒಂದು, ಆಗುವುದು ಇನ್ನೊಂದು ಎಂಬ ಪರಿಸ್ಥಿತಿಯಾಗಲಿದೆ. ಯಾರಿಗೋ ಸಹಾಯ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕಲಿದ್ದೀರಿ. ಕೌಟುಂಬಿಕವಾಗಿ ಮಾತಿನ ಮೇಲೆ ಹಿಡಿತವಿರಲಿ. ತಾಳ್ಮೆ ಅತೀ ಅಗತ್ಯ.ವೃಷಭ: ನೀವು ಹಿಂದೆ ಮಾಡಿದ ಕೆಲಸ, ಆಡಿದ ಮಾತುಗಳಿಗೆ ಪಶ್ಚಾತ್ತಾಪ ಪಡುವ ಪರಿಸ್ಥಿತಿ ಎದುರಾಗಲಿದೆ. ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಮಹಿಳೆಯರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸವಾದೀತು.ಮಿಥುನ: ನಿರುದ್ಯೋಗಿಗಳು ಆದಾಯ ಗಳಿಕೆಗೆ