ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದುಡಿಮೆ ಕಡಿಮೆ ಖರ್ಚು ಹೆಚ್ಚು ಎನ್ನುವ ಪರಿಸ್ಥಿತಿ ಎದುರಾಗಲಿದೆ. ಭವಿಷ್ಯದ ಬಗ್ಗೆ ಚಿಂತೆಯಾಗಲಿದೆ. ಹಿಂದೆ ಆಡಿದ ಮಾತುಗಳಿಗೆ ಪಶ್ಚಾತ್ತಾಪಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಹೊಸ ರೀತಿಯ ಸವಾಲುಗಳಿಗೆ ಸಿದ್ಧರಾಗಿ.ವೃಷಭ: ಸಾಂಸಾರಿಕವಾಗಿ ಸಂಯಮ ತಪ್ಪಿದಲ್ಲಿ ಸಾಮರಸ್ಯ ತಪ್ಪೀತು. ಮಕ್ಕಳ ವಿದ್ಯಾಭ್ಯಾಸ ಜೀವನ ಚಿಂತೆಗೆ ಕಾರಣವಾದೀತು. ಆದರೆ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಕುಲದೇವರ ಪ್ರಾರ್ಥನೆ ಮಾಡಿ.ಮಿಥುನ: ಮಾನಸಿಕ ಉದ್ವೇಗದಿಂದಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ