ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕಷ್ಟಪಟ್ಟು ದುಡಿದರೆ ಅದಕ್ಕೆ ತಕ್ಕ ಫಲ ಸಿಗಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಾಗದು. ಆದರೆ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ.ವೃಷಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ ನಿಮ್ಮದಾಗುವುದು. ದೂರ ಸಂಚಾರಗಳನ್ನು ರದ್ದುಗೊಳಿಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಸ್ವಯಂ ಉದ್ಯೋಗಿಗಳಿಗೆ ಭವಿಷ್ಯದ