ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಬಹಳ ದಿನಗಳ ನಂತರ ನಿಮ್ಮ ದೈನಂದಿನ ಬದುಕಿಗೆ ಮರಳಿದ ಖುಷಿ ನಿಮ್ಮದಾಗಲಿದೆ. ನ್ಯಾಯಾಲಯದ ಕಲಾಪಗಳಲ್ಲಿ ಮುನ್ನಡೆ ಕಾಣಲಿದ್ದೀರಿ. ಹಣಕಾಸಿನ ಪರಿಸ್ಥಿತಿಯಲ್ಲಿ ಹಿನ್ನಡೆಯಾದರೂ, ಚಿಂತೆ ಬೇಡ.ವೃಷಭ: ಹಾಸಿಗೆ ಇದ್ದಷ್ಟೇ ಕಾಲು ಚಾಚುವ ಪರಿಸ್ಥಿತಿ ನಿಮ್ಮದಾಗಲಿದೆ. ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಸರಕಾರಿ ಕೆಲಸದಲ್ಲಿ ಮುನ್ನಡೆ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ನಿಮ್ಮ ಅನುಕೂಲಕ್ಕೆ