ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವ್ಯವಹಾರದಲ್ಲಿ ಹಂತ ಹಂತವಾಗಿ ಚೇತರಿಕೆ ಕಂಡುಬರಲಿದೆ. ನಿಮ್ಮ ಸಾಂಸಾರಿಕ ಸಮಸ್ಯೆಗಳಿಗೆ ಸದ್ಯಕ್ಕೆ ಪರಿಹಾರ ಸಿಕ್ಕರೂ ಅದು ತಾತ್ಕಾಲಿಕವೆನಿಸೀತು. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಪ್ರೇಮಿಗಳ ಸಂಬಂಧ ಇನ್ನಷ್ಟು ಗಟ್ಟಿಯಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಸಿಗಲಿದೆ. ಸಾಂಸಾರಿಕವಾಗಿ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ವೃತ್ತಿರಂಗದ ಬಗ್ಗೆ ಚಿಂತೆಯಾಗಲಿದೆ.ಮಿಥುನ: ಅವಿವಾಹಿತರಿಗೆ ಉತ್ತಮ ಸಂಬಂಧಕ್ಕಾಗಿ ಕೆಲವು