ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಪ್ರಯತ್ನ ಬಲ, ಆತ್ಮವಿಶ್ವಾಸವಿದ್ದರೆ ಎಂಥಾ ಕೆಲಸವಾದರೂ ನಿಭಾಯಿಸಬಲ್ಲೆ ಎಂಬ ಆತ್ಮವಿಶ್ವಾಸ ನಿಮ್ಮದಾಗಲಿದೆ. ಹೊಸ ಕೆಲಸಕ್ಕೆ ಕೈ ಹಾಕಲು ಪ್ರಯತ್ನಿಸಲಿದ್ದೀರಿ. ಸಂಗಾತಿಯೊಂದಿಗೆ ಅನಗತ್ಯ ಮನಸ್ತಾಪ ಬೇಡ. ತಾಳ್ಮೆಯಿರಲಿ.ವೃಷಭ: ಹಿರಿಯರ ಸೂಕ್ತ ಸಲಹೆ, ಮಾರ್ಗದರ್ಶನ ಪಾಲಿಸಿದಲ್ಲಿ ಅಂದುಕೊಂಡ ಕೆಲಸಗಳು ನೆರವೇರಲಿವೆ. ಮಹತ್ವದ ಕೆಲಸಗಳಿಗೆ ಮುಂದಾಗಲಿದ್ದೀರಿ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದಾರೆ.ಮಿಥುನ: ಆರ್ಥಿಕವಾಗಿ ಆದಾಯ ವೃದ್ಧಿಯಾಗಲಿದೆ. ಆದರೆ ಅನಗತ್ಯ ಖರ್ಚು