ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿನ ಗೊಂದಲಗಳು ನಿಧಾನವಾಗಿ ಪರಿಹಾರವಾಗಲಿದೆ. ಬರುವಂತಹ ಸಮಸ್ಯೆಗಳನ್ನು ಕ್ರಿಯಾತ್ಮಕವಾಗಿ ಪರಿಹರಿಸಲಿದ್ದೀರಿ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ತಾಳ್ಮೆಯಿರಲಿ.ವೃಷಭ: ಕಾರ್ಯಕ್ಷೇತ್ರದಲ್ಲಿ ನಿಮ್ಮ ತಾಳ್ಮೆಯ ಪರೀಕ್ಷೆ ನಡೆಯಲಿದೆ. ಮೇಲಧಿಕಾರಿಗಳ ಕಿರಿ ಕಿರಿ ಅಸಹನೆ ಉಂಟು ಮಾಡೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಕಿರು ಓಡಾಟ ನಡೆಸಲಿದ್ದೀರಿ.ಮಿಥುನ: ಸಾಂಸಾರಿಕವಾಗಿ ಪರಸ್ಪರ ಹೊಂದಾಣಿಕೆಯಿದ್ದರೆ ಯಾವುದೇ ಸಮಸ್ಯೆ ಬರದು. ಕುಟುಂಬ ಸದಸ್ಯರ