ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಕೆಲವೊಂದು ವರ್ತನೆಗಳಿಂದಾಗಿ ಇತರರಿಗೆ ತೊಂದರೆಯಾದೀತು. ಮಾತಿನ ಮೇಲೆ ನಿಗಾ ಇರಲಿ. ಸಾಂಸಾರಿಕವಾಗಿ ಸಂಯಮ ಅಗತ್ಯ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ವೃತ್ತಿರಂಗದಲ್ಲಿ ನಿಮ್ಮ ಕಾಲೆಳೆಯುವವರ ಬಗ್ಗೆ ಎಚ್ಚರಿಕೆಯಿಂದಿರಿ. ಕೃಷಿಕರಿಗೆ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ಕಿರು ಓಡಾಟ ನಡೆಸಲಿದ್ದೀರಿ.ಮಿಥುನ: ಮನೆಯಲ್ಲಿ ಕಳ್ಳತನದ ಭೀತಿಯಿದ್ದು, ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಕಾರ್ಯಕ್ಷೇತ್ರದಲ್ಲಿ ಇಕ್ಕಟ್ಟಿನ