ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೆಲವೊಂದು ವಿಚಾರಗಳು ಮಾನಸಿಕವಾಗಿ ನಿಮ್ಮನ್ನು ಕುಗ್ಗುವಂತೆ ಮಾಡಲಿವೆ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳು ಎದುರಾದೀತು. ಹಿಂದಿನ ಘಟನೆಗಳನ್ನು ಮೆಲುಕು ಹಾಕುತ್ತಾ ನಿರುತ್ಸಾಹಕ್ಕೊಳಗಾಗದಿರಿ. ಕಿರು ಓಡಾಟ ನಡೆಸಲಿದ್ದೀರಿ.ವೃಷಭ: ಸಂದಿಗ್ಧದ ಪರಿಸ್ಥಿತಿಯಲ್ಲಿ ನಿಮ್ಮ ಮನಸ್ಸಿನ ಮಾತುಗಳಿಗೆ ಕಿವಿಗೊಡುವುದು ಉತ್ತಮ. ಸಂಗಾತಿಯ ಬಹುದಿನಗಳ ಬೇಡಿಕೆ ಈಡೇರಿಸಲಿದ್ದೀರಿ. ನಿಮ್ಮ ಪ್ರಯತ್ನ ಬಲಕ್ಕೆ ತಕ್ಕ ಫಲ ಸಿಗುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.ಮಿಥುನ: ಪ್ರೀತಿ ಪಾತ್ರರ ಕೋಪತಾಪಗಳಿಗೆ