ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ನಡೆದುಕೊಳ್ಳಬೇಕಾದ ಪ್ರಮೇಯ ಬರಲಿದೆ. ಸಂಗಾತಿಯೊಂದಿಗೆ ಕೆಲವೊಂದು ವಿಚಾರದಲ್ಲಿ ಸಂಘರ್ಷಗಳಾದೀತು. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಕುಲದೇವರ ಪ್ರಾರ್ಥನೆ ಮಾಡಿ.ವೃಷಭ: ನಿಮ್ಮ ಭವಿಷ್ಯದ ಒಳಿತಿಗಾಗಿ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಯಾವುದೇ ಕೆಲಸ ಮಾಡುವ ಮೊದಲು ಹಿರಿಯರೊಂದಿಗೆ ಪರಾಮರ್ಶಿಸಿ. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ವ್ಯಕ್ತವಾದೀತು.ಮಿಥುನ: ಸಾಂಸಾರಿಕವಾಗಿ ನಿಮ್ಮ ಒಳಿತಿಗಾಗಿ ಹಿರಿಯರು ಕೈಗೊಳ್ಳುವ ನಿರ್ಧಾರಗಳನ್ನು ಬೆಂಬಲಿಸಿ. ವಿದ್ಯಾರ್ಥಿಗಳಿಗೆ ಭವಿಷ್ಯದ