ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನೀವು ನಂಬಿಕೊಂಡಿದ್ದವರಿಂದಲೇ ವಂಚನೆಗೊಳಗಾಗುವ ಭೀತಿಯಿದೆ. ಇಷ್ಟ ಭೋಜನ ಮಾಡುವ ಯೋಗ ಕೂಡಿಬರಲಿದೆ. ದೇಹಾರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡುಬಂದೀತು. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.ವೃಷಭ: ಕಾರ್ಯರಂಗದಲ್ಲಿ ಸಹೋದ್ಯೋಗಿಗಳ ಹೊಣೆಗೇಡಿತನಕ್ಕೆ ನೀವು ಬೆಲೆ ತೆರಬೇಕಾದ ಪರಿಸ್ಥಿತಿ ಬಂದೀತು. ಕೌಟುಂಬಿಕವಾಗಿ ಕಷ್ಟದ ಸಂದರ್ಭದಲ್ಲಿ ಸಂಗಾತಿಯ ಸಹಾಯ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಕೆಲವೊಮ್ಮೆ ವೈಯಕ್ತಿಕ ಸುಖ ತ್ಯಾಗ ಮಾಡಬೇಕಾಗುತ್ತದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ