ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೌಟುಂಬಿಕವಾಗಿ ಏರಿಳಿತಗಳು ಸಾಮಾನ್ಯ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ತಾಳ್ಮೆಯಿರಬೇಕು. ಏನೋ ಮಾಡಲು ಹೋಗಿ ಅಪಮಾನಕ್ಕೀಡಾಗುವ ಪ್ರಸಂಗವೂ ಎದುರಾದೀತು. ತಾಳ್ಮೆಯಿರಲಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ಸೂಕ್ತ ಸಮಯದಲ್ಲಿ ಸಂಗಾತಿಯು ಕೊಡುವ ಸಲಹೆಗಳು ನಿಮಗೆ ಉಪಯೋಗಕ್ಕೆ ಬರಲಿದೆ. ಧಾರ್ಮಿಕ ವಿಚಾರದಲ್ಲಿ ಭಕ್ತಿ ಭಾವ ಹೆಚ್ಚಲಿದೆ. ಸ್ತ್ರೀಯರಿಗೆ ಕೌಟುಂಬಿಕ ಸಮಸ್ಯೆಗಳು ತಲೆನೋವಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಕೆಲಸದಲ್ಲಿ ಬೇರೆಯವರು ಮೂಗು ತೂರಿಸಲು