ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತಿರಂಗದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಎಚ್ಚರಿಕೆಯಿರಲಿ. ಮೇಲಧಿಕಾರಿಗಳ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಕೌಟುಂಬಿಕವಾಗಿ ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾಗಲಿದೆ. ತಾಳ್ಮೆಯಿರಲಿ.ವೃಷಭ: ವ್ಯವಹಾರದಲ್ಲಿ ಲಾಭ-ನಷ್ಟಗಳು ಸಾಮಾನ್ಯ. ಎರಡನ್ನೂ ಸಮನಾಗಿ ಸ್ವೀಕರಿಸುವ ಮನೋಭಾವವಿರಲಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ವೃದ್ಧಿಯಾದೀತು. ವಿದ್ಯಾರ್ಥಿಗಳಿಗೆ ಭವಿಷ್ಯದ ಹಾದಿ ಸುಗಮವಾಗಲಿದೆ.ಮಿಥುನ: ನಿರುದ್ಯೋಗಿಗಳು ಉದ್ಯೋಗ ಬೇಟೆಗಾಗಿ ಪರವೂರಿಗೆ ಸಂಚರಿಸಲಿದ್ದಾರೆ. ಇಷ್ಟಮಿತ್ರರ ಭೇಟಿ ಸಾಧ್ಯತೆಯಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಹೋದರೆ