ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಕೆಲಸಗಳು ಸರಾಗವಾಗಿ ನಡೆಯಲಿದೆ. ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅಡೆತಡೆಗಳಾದರೂ ಅಂತಿಮ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.ವೃಷಭ: ಎಚ್ಚರಿಕೆಯಿಂದ ಕಾರ್ಯನಿರ್ವಿಸಿದಲ್ಲಿ ವಂಚಕರ ಪಿತೂರಿಯಿಂದ ಪಾರಾಗಬಹುದು. ಸಾಂಸಾರಿಕವಾಗಿ ಪತ್ನಿಯಿಂದ ಉತ್ತಮ ಸಲಹೆ ಸೂಚನೆಗಳು ಸಿಗಲಿವೆ. ದಾಯಾದಿ ಕಲಹಗಳು ಮನಸ್ಸಿಗೆ ಕಿರಿ ಕಿರಿಯಾದೀತು. ತಾಳ್ಮೆಯಿರಲಿ.ಮಿಥುನ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಉದಾಸೀನ ಪ್ರವೃತ್ತಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ