ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳೊಂದಿಗೆ ವೈಚಾರಿಕ ಭಿನ್ನಾಭಿಪ್ರಾಯಗಳುಂಟಾದೀತು. ಯಾವುದನ್ನೂ ಗಂಭೀರವಾಗಿ ಪರಿಗಣಿಸಬೇಕಾಗಿಲ್ಲ. ಹೊಸ ಸವಾಲುಗಳಿಗೆ ಸಿದ್ಧರಾಗಿ. ಆರ್ಥಿಕವಾಗಿ ಧನಗಳಿಕೆಗೆ ಹೊಸ ಮಾರ್ಗ ಕಂಡುಬರಲಿದೆ.ವೃಷಭ: ನಿಮ್ಮ ಕಾರ್ಯಕ್ಷೇತ್ರದಲ್ಲಿ ಇನ್ನೊಬ್ಬರ ಹಸ್ತಕ್ಷೇಪಕ್ಕೆ ಅವಕಾಶ ಕೊಡದಿರಿ. ವೈಯಕ್ತಿಕವಾಗಿ ನಿಮ್ಮ ಬೆಳವಣಿಗೆ ಸಹಿಸದವರಿಂದ ದೂರವಿದ್ದರೆ ಉತ್ತಮ. ಹಿರಿಯರ ಸಮಯೋಚಿತ ಸಲಹೆಗಳು ಉಪಯೋಗಕ್ಕೆ ಬರಲಿವೆ.ಮಿಥುನ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ದುರ್ವ್ಯವಹಾರಹಳನ್ನು ಬಯಲಿಗೆಳೆಯಲಿದ್ದೀರಿ. ವಾಹನ ಸವಾರರಿಗೆ ಅಪಘಾತದ ಭಯವಿದ್ದು, ಚಾಲನೆಯಲ್ಲಿ