ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅವಿವಾಹಿತರಿಗೆ ಯೋಗ್ಯ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಹಿರಿಯರಿಗೆ ಧಾರ್ಮಿಕ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಆರ್ಥಿಕವಾಗಿ ಚೇತರಿಕೆಯ ವಾತಾವರಣ ಕಂಡುಬರಲಿದೆ. ಆದರೆ ತಾಳ್ಮೆ ಅಗತ್ಯ.ವೃಷಭ: ನಿಮ್ಮ ವ್ಯವಹಾರಗಳಿಗೆ ಅಡ್ಡಿಪಡಿಸುತ್ತಿದ್ದವರಿಂದ ಮುಕ್ತಿ ಸಿಗಲಿದೆ. ಹಿಂದಿನ ತಪ್ಪುಗಳ ಬಗ್ಗೆ ಪಶ್ಚಾತ್ತಾಪಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಧನ ಗಳಿಕೆಗೆ ನಾನಾ ಮಾರ್ಗ ಕಂಡುಕೊಳ್ಳಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.ಮಿಥುನ: ಆಕಸ್ಮಿಕವಾಗಿ ಹಣಕಾಸು ಒದಗಿಬರಲಿದ್ದು, ಅಂದುಕೊಂಡ ಕೆಲಸಗಳು