ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ನೀವು ಹಿಂದೆ ಕೈಗೊಂಡಿದ್ದ ನಿರ್ಧಾರಗಳನ್ನು ಪುನರಾಮರ್ಶಿಸಬೇಕಾಗುತ್ತದೆ. ಆರ್ಥಿಕವಾಗಿ ಹೊಸ ಯೋಜನೆಗಳನ್ನು ಕೈಗೊಳ್ಳಲು ಕೆಲವು ದಿನ ಕಾಯುವುದು ಒಳಿತು. ದಿನದಂತ್ಯಕ್ಕೆ ಸಂತೋಷದ ಸುದ್ದಿ ಕೇಳಲಿದೆ.ವೃಷಭ: ಹಿಂದೆ ನೀವು ಮಾಡಿದ ಕೆಲಸಗಳಲ್ಲಿನ ತಪ್ಪುಗಳನ್ನು ತಿದ್ದಿ ಮುನ್ನಡೆಯಬೇಕಾಗುತ್ತದೆ. ಸಹೋದ್ಯೋಗಿಗಳ ಕಷ್ಟಕ್ಕೆ ನೆರವಾಗಲಿದ್ದೀರಿ. ಸಂಗಾತಿಗೆ ಅಚ್ಚರಿಯ ಉಡುಗೊರೆ ನೀಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.ಮಿಥುನ: ನಿಮ್ಮಲ್ಲಿರುವ ಶಕ್ತಿ, ಸಾಮರ್ಥ್ಯವನ್ನು