ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮನಸ್ಸಿನ ಉದ್ವೇಗಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಭಾವನಾತ್ಮಕ ಸನ್ನಿವೇಶಗಳು ಎದುರಾದೀತು. ಪ್ರೀತಿ ಪಾತ್ರರಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.ವೃಷಭ: ವೃತ್ತಿರಂಗದಲ್ಲಿ ಅತ್ಯುತ್ಸಾಹದಿಂದ ಕೆಲಸ ಮಾಡಿದರೂ ನಿರಾಸೆ ಎದುರಿಸುವ ಪ್ರಸಂಗಗಳು ಬಂದೀತು. ತಾಳ್ಮೆ, ಸಂಯಮವಿರಲಿ. ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಸಂಗಾತಿಯೊಂದಿಗೆ ಪರಾಮರ್ಶಿಸಿ ನಿರ್ಧಾರ ತೆಗೆದುಕೊಳ್ಳಿ.ಮಿಥುನ: ಅತ್ತ ಲಾಭವೂ ಇಲ್ಲದ, ನಷ್ಟವೂ ಇಲ್ಲದ ದಿನ