ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಉದ್ಯೋಗದ ಯಶಸ್ಸಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ವಿದ್ಯಾರ್ಥಿಗಳಿಗೆ ಭವಿಷ್ಯಕ್ಕೆ ಪೂರಕವಾದ ಅವಕಾಶಗಳು ಒದಗಿಬರಲಿವೆ.ವೃಷಭ: ಕಾರ್ಯಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಯೋಗ ಕೂಡಿಬರಲಿದೆ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಮನಸ್ಸು ಹಾತೊರೆಯಲಿದೆ.ಮಿಥುನ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ನಾಲಿಗೆ ಚಪಲಕ್ಕೆ