ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬೇರೆಯವರ ಬಗ್ಗೆ ಇಲ್ಲಸಲ್ಲದ ಯೋಚನೆ ಮಾಡಿಕೊಂಡು ನಿಮ್ಮ ಆರೋಗ್ಯ ಹಾಳುಮಾಡಿಕೊಳ್ಳಬೇಡಿ. ಆಪ್ತರೊಂದಿಗೆ ಮಾತನಾಡುವುದರಿಂದ ಮನಸ್ಸಿನ ಭಾರ ಕಡಿಮೆಯಾಗಲಿದೆ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚುಗಳು ಕಂಡುಬಂದೀತು.ವೃಷಭ: ಸಾಂಸಾರಿಕವಾಗಿ ಪತಿ-ಪತ್ನಿಯರಲ್ಲಿ ವಿರಸ ಮೂಡಿಬರಲಿದೆ. ಕೆಲವೊಂದು ವಿಚಾರಗಳನ್ನು ಹಿರಿಯರೊಂದಿಗೆ ಪರಾಮರ್ಶಿಸುವುದರಿಂದ ಪರಿಹಾರ ಸಿಗಲಿದೆ. ಕೃಷಿಕರಿಗೆ ಕಾರ್ಯಕ್ಷೇತ್ರದಲ್ಲಿ ಮುನ್ನಡೆ ಒದಗಿಬರಲಿದೆ.ಮಿಥುನ: ವ್ಯಾವಹಾರಿಕವಾಗಿ ನಿಮ್ಮ ಏಳಿಗೆಯನ್ನು ಯಾರೂ ತಡೆಯಲಾಗದು. ಆರ್ಥಿಕವಾಗಿ ಹಂತ ಹಂತವಾಗಿ ಚೇತರಿಕೆ ಕಂಡುಬರಲಿದೆ. ನಿರುದ್ಯೋಗಿಗಳಿಗೆ