ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮದಲ್ಲದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ. ಆದರೆ ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಮುಂದೊಂದು ದಿನ ಖಂಡಿತಾ ಫಲ ಇದ್ದೇ ಇರುತ್ತದೆ. ಆಪ್ತರೊಂದಿಗೆ ನಿಮ್ಮ ಮನಸ್ಸಿನ ಭಾವನೆ ಹಂಚಿಕೊಳ್ಳಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಉದ್ಯೋಗ ಸಂಬಂಧವಾಗಿ ವಿಚಾರಗಳಿಂದ ಮನಸ್ಸು ಗೊಂದಲಕ್ಕೊಳಗಾಗಲಿದೆ. ಹಿರಿಯರ ಜೊತೆ ಸಮಾಲೋಚನೆ ನಡೆಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ.ಮಿಥುನ: ವ್ಯಾಪಾರ, ವ್ಯವಹಾರಗಳು