ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕಾರ್ಯಾರಂಭಕ್ಕೆ ಅನೇಕ ಅಡ್ಡಿ ಆತಂಕಗಳು ಎದುರಾದರೂ ಅಂತಿಮ ಜಯ ನಿಮ್ಮದಾಗಲಿದೆ. ಸಾಂಸಾರಿಕವಾಗಿ ಕಿರಿ ಕಿರಿಯಿದ್ದರೂ ನಿಮ್ಮ ಸಂತೋಷ ಕಂಡುಕೊಳ್ಳಲಿದ್ದೀರಿ. ಮಕ್ಕಳಿಂದ ಸಂತೋಷದ ವಾರ್ತೆ ನಿರೀಕ್ಷಿಸಬಹುದು.ವೃಷಭ: ಹಿಂದಿನ ಅನುಭವಗಳೇ ಇಂದು ನಿಮಗೆ ಪ್ರಯೋಜನಕ್ಕೆ ಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಕಷ್ಟದ ಸಮಯದಲ್ಲಿ ಸಹೋದ್ಯೋಗಿಗಳ ನೆರವು ಸಿಗಲಿದೆ. ಪ್ರೀತಿ ಪಾತ್ರ ವ್ಯಕ್ತಿಗಳನ್ನು ಭೇಟಿಯಾಗುವ ಯೋಗವಿದೆ. ಅನಗತ್ಯ ಚಿಂತೆ ಬೇಡ.ಮಿಥುನ: ವೈಯಕ್ತಿಕವಾಗಿ ನಿಮ್ಮ ದುಃಖ