ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮುನ್ನಡೆಯನ್ನು ತಡೆಯಲು ಯಾರಿಂದಲೂ ಆಗದು. ಕಾರ್ಯದೊತ್ತಡ ಅಧಿಕವಾದರೂ ಯಶಸ್ಸು ಖುಷಿನೀಡಲಿದೆ. ಕೌಟುಂಬಿಕವಾಗಿ ತಾಳ್ಮೆ, ಸಂಯಮದಿಂದ ಇದ್ದರೆ ಮನೆಯಲ್ಲಿ ಶಾಂತಿ ನೆಲೆಸಲಿದೆ.ವೃಷಭ: ನಿರುದ್ಯೋಗಿಗಳಿಗೆ ವಿದೇಶ ಪ್ರಯಾಣದ ಯೋಗ ಕೂಡಿಬರಲಿದೆ. ಚಿಂತಿತ ಕೆಲಸಗಳು ಸಾಂಗವಾಗಿ ನೆರವೇರುವುದು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.ಮಿಥುನ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ತೋರಿಬರಲಿದೆ. ವ್ಯಾಪಾರಿಗಳಿಗೆ