ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಆಯ್ಕೆಯ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ಕೆಲಸ ಮಾಡಿದರೆ ಯಶಸ್ಸು ಸಂಪಾದಿಸಬಹುದು. ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕು. ಸ್ವ ಹಿತಾಸಕ್ತಿಯ ಬಗ್ಗೆ ಯೋಚಿಸಲಿದ್ದೀರಿ.ವೃಷಭ: ವೃತ್ತಿರಂಗದಲ್ಲಿ ಉತ್ತಮ ಅವಕಾಶಗಳು ಬಂದರೂ ಅದನ್ನು ಸರಿಯಾಗಿ ಬಳಸಿಕೊಳ್ಳುವಲ್ಲಿ ಎಡವಲಿದ್ದೀರಿ. ಪ್ರೀತಿ ಪಾತ್ರರ ಮನಸ್ಸಿಗೆ ನೋವುಂಟು ಮಾಡುವ ಮಾತನಾಡಬೇಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.ಮಿಥುನ: ವಿದ್ಯಾರ್ಥಿಗಳ