ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತಿರಂಗದಲ್ಲಿ ನಿಮ್ಮ ಏಳಿಗೆಗೆ ಸಹಕಾರಿಯಾದ ವಾತಾವರಣ ಕಂಡುಬರಲಿದೆ. ಇಷ್ಟು ದಿನ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆ ದೂರವಾಗಲಿದೆ. ಆದರೆ ಕೌಟುಂಬಿಕವಾಗಿ ಮನಸ್ತಾಪಗಳು ಕಂಡುಬಂದೀತು. ಎಚ್ಚರಿಕೆಯಿಂದಿರಿ.ವೃಷಭ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಏಳಿಗೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ವ್ಯವಹಾರಗಳು ಸುಗಮವಾಗಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಭಾಗ್ಯ ಕೂಡಿಬರಲಿದೆ.ಮಿಥುನ: ಕೃಷಿಕರಿಗೆ ವ್ಯವಹಾರದಲ್ಲಿ ಲಾಭವೂ ಅಲ್ಲದ ನಷ್ಟವೂ ಅಲ್ಲದ