ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಪ್ರತಿಕೂಲ ಸನ್ನಿವೇಶದಿಂದಾಗಿ ನೀವು ಕೈಗೊಳ್ಳುವ ನಿರ್ಧಾರಗಳೆಲ್ಲವೂ ತಿರುಗಿಬೀಳುವ ಸಾಧ್ಯತೆಯಿದೆ. ತಾಳ್ಮೆ, ಸಂಯಮವಿರಲಿ. ಮಹಿಳೆಯರು ಗೃಹಕೃತ್ಯಗಳಿಂದ ಹೈರಾಣಾಗುವರು. ಸಂಗಾತಿಯ ಸಹಕಾರ ಪಡೆಯಲಿದ್ದೀರಿ.ವೃಷಭ: ನಾಲಿಗೆಗೆ ಪ್ರಿಯವಾದ ಭೋಜನ ತಯಾರಿಸಲಿದ್ದೀರಿ. ಇಷ್ಟಮಿತ್ರರ ಭೇಟಿ ಮನಸ್ಸಿಗೆ ಸಂತಸವುಂಟು ಮಾಡಲಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಬರಲಿವೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.ಮಿಥುನ: ನಿಮ್ಮ ಮನಸ್ಸಿಗೆ ಭಾವನೆಗಳಿಗೆ ಧಕ್ಕೆಯಾಗಲಿದೆ. ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳುಂಟಾದೀತು. ನಿರುದ್ಯೋಗಿಗಳಿಗೆ