ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕಾರ್ಯಕ್ಷೇತ್ರದಲ್ಲಿ ಸದವಕಾಶಗಳು ಬಂದಾಗ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ನಿಮ್ಮ ಜೊತೆಗಿದ್ದವರಿಂದಲೇ ನಿಮಗೆ ವಂಚನೆಯಾಗುವ ಸಂಭವವಿದೆ. ಎಚ್ಚರಿಕೆಯಿಂದಿರಿ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡವಿರಲಿದೆ.ವೃಷಭ: ಕಾರ್ಯಾರಂಭದಲ್ಲಿ ಇರುವ ಉತ್ಸಾಹ ಕ್ರಮೇಣ ಕಡಿಮೆಯಾದೀತು. ನಿರುದ್ಯೋಗಿಗಳು ಸ್ವ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದಾಯಾದಿ ಕಲಹಗಳಿಗೆ ಹಿರಿಯರಿಂದ ಪರಿಹಾರ ಸಿಗಲಿದೆ. ತಾಳ್ಮೆ, ಸಂಯಮ ಅಗತ್ಯ.ಮಿಥುನ: ನೀವು ಬಹುವಾಗಿ ಪ್ರೀತಿಸುತ್ತಿರುವ ವ್ಯಕ್ತಿಯಿಂದ ದೂರವಾಗುವ ಅನಿವಾರ್ಯತೆ ಎದುರಾದೀತು. ಕೌಟಂಬಿಕವಾಗಿ