ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಪ್ರೀತಿ ಪಾತ್ರರ ಆಶೋತ್ತರಗಳನ್ನು ಪೂರೈಸಬೇಕಾಗುತ್ತದೆ. ಇಲ್ಲ ಸಲ್ಲದ ವಿಚಾರಕ್ಕೆ ವಿವಾದ ಮೈಮೇಲೆಳದುಕೊಳ್ಳಬೇಡಿ. ಸರ್ಕಾರಿ ಕೆಲಸಗಳಿಗಾಗಿ ಓಡಾಟ ನಡೆಸಲಿದ್ದೀರಿ. ತಾಳ್ಮೆ ಅಗತ್ಯ.ವೃಷಭ: ಬಾಡಿಗೆದಾರರಿಗೆ ಮನೆ ಮಾಲಿಕರಿಂದ ಕಿರಿ ಕಿರಿ ಎದುರಾದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಸರಕಾರಿ ಕೆಲಸದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಅನಿರೀಕ್ಷಿತವಾಗಿ ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗ ಕೂಡಿಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ