ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸಮಾನ ಮನಸ್ಕರ ಜೊತೆ ನಿಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಲಿದ್ದೀರಿ. ಕ್ರಿಯಾತ್ಮಕ ಯೋಚನೆಗಳಿಗೆ ಬೆಲೆ ಸಿಗಲಿದೆ. ಆರ್ಥಿಕವಾಗಿ ಹೊಸ ಯೋಜನೆಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಉತ್ತಮ.ವೃಷಭ: ನಿರುದ್ಯೋಗಿಗಳು ಉದ್ಯೋಗ ಸಂದರ್ಶನ ನಿಮಿತ್ತ ದೂರದೂರಿಗೆ ಪ್ರಯಾಣ ಮಾಡಲಿದ್ದಾರೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನವಾಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ.ಮಿಥುನ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ