ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬಹುದಿನಗಳಿಂದ ಕಾಡುತ್ತಿದ್ದ ದೇಹಾರೋಗ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ನಿಮ್ಮದಲ್ಲದ ವಸ್ತುವಿನ ಬಗ್ಗೆ ಮೋಹ ಬೇಡ. ಆರ್ಥಿಕವಾಗಿ ಯೋಗ್ಯ ಕೆಲಸಗಳಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಹೆಚ್ಚಿನ ಹಣ ಗಳಿಕೆಗೆ ಅನ್ಯ ಮಾರ್ಗಗಳತ್ತ ಯೋಚಿಸಲಿದ್ದೀರಿ. ಕೌಟುಂಬಿಕವಾಗಿ ಮಕ್ಕಳಿಂದ ಸುಖ-ಸಂತೋಷ ಪಡೆಯಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ. ಸಂಗಾತಿಯ ಮಾತಿಗೆ ಕಿವಿಗೊಟ್ಟರೆ ಉತ್ತಮ.ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಸ್ಥಾನ ಭದ್ರಪಡಿಸಲು