ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ. ಮೇಷ: ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕುವುದು ಉತ್ತಮ. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಕಟ್ಟುನಿಟ್ಟು ಅಗತ್ಯ.ವೃಷಭ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಉದ್ಯೋಗ ಕ್ಷೇತ್ರದಲ್ಲಿ ನಿರುತ್ಸಾಹ ಕಂಡುಬರದಂತೆ ಎಚ್ಚರಿಕೆ ವಹಿಸಿ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ಕೈ ಸುಟ್ಟುಕೊಳ್ಳಬೇಕಾದೀತು.ಮಿಥುನ: ನಿಮ್ಮ ಬಳಿ ಈ ಹಿಂದೆ