ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅತಿಯಾಗಿ ಇನ್ನೊಬ್ಬರ ಬಗ್ಗೆ ಯೋಚಿಸುವುದು, ನಡೆದು ಹೋದ ಘಟನೆಗಳ ಬಗ್ಗೆ ಯೋಚಿಸುವುದರಿಂದ ಮನಸ್ಸು ಮತ್ತಷ್ಟು ಗೊಂದಲಕ್ಕೀಡಾದೀತು. ಆರ್ಥಿಕವಾಗಿ ಬರಬೇಕಾದ ಬಾಕಿ ಹಣ ವಸೂಲಾತಿ ಬಗ್ಗೆ ಚಿಂತಿಸಲಿದ್ದೀರಿ. ತಾಳ್ಮೆಯಿರಲಿವೃಷಭ: ವ್ಯಾಪಾರ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳಲ್ಲಿ ಬೇರೆಯವರು ಮೂಗು ತೂರಿಸುವುದರಿಂದ ಕಿರಿ ಕಿರಿಯಾದೀತು. ನಿಮ್ಮ ವಸ್ತುವಿನ ಬಗ್ಗೆ ಎಚ್ಚರಿಕೆ ವಹಿಸಿ. ಮಹಿಳೆಯರಿಗೆ ಹಿರಿಯರಿಂದ ಬಂದ ಬಳವಳಿ ಸಂರಕ್ಷಿಸುವ ಹೊಣೆಗಾರಿಕೆ ಹೆಗಲಿಗೇರಲಿದೆ.ಮಿಥುನ: ಅರ್ಧಕ್ಕೇ