ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನಸ್ಸಿನಲ್ಲಿ ಇರುವುದೆಲ್ಲವೂ ಈಚೆ ಹಾಕಬೇಕೆನ್ನುವ ಬಯಕೆಯಾದೀತು. ನಿಮ್ಮ ಮಾತುಗಳಿಂದ ಬೇರೆಯವರಿಗೆ ನೋವಾಗದಂತೆ ಎಚ್ಚರಿಕೆ ವಹಿಸಿ. ಆರ್ಥಿಕ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ನಿಮ್ಮದಲ್ಲದ ವಸ್ತುವಿನ ಬಗ್ಗೆ ಅತಿಯಾದ ವ್ಯಾಮೋಹ ಬೇಡ. ಪ್ರೀತಿ ಪಾತ್ರರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.ಮಿಥುನ: ನಿಮ್ಮ ಮನೋಕಾಮನೆಗಳನ್ನು ಪೂರ್ತಿ ಮಾಡಲು ಮುಂದಾಗಲಿದ್ದೀರಿ. ಕೃಷಿಕರಿಗೆ