ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಕಾರ್ಯತಂತ್ರಗಳು ಕೈಕೊಡಲಿವೆ. ನಿಗದಿತ ಸಮಯದಲ್ಲಿ ಕೆಲಸ ಪೂರ್ತಿ ಮಾಡಲಾಗದೇ ತೊಂದರೆ ಅನುಭವಿಸಬೇಕಾದೀತು. ಸನ್ಮಿತ್ರರ ಸಹಾಯ ಪಡೆಯಲಿದ್ದೀರಿ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ನಿಮ್ಮ ಇಷ್ಟ ವಸ್ತುಗಳನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವ ಅನಿವಾರ್ಯತೆ ಎದುರಾಗಲಿದೆ. ನ್ಯಾಯ ಪಂಚಾಯ್ತಿಯಲ್ಲಿ ನಾಯಕತ್ವ ವಹಿಸಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳಿಗೆ ಸಿದ್ಧರಾಗಿ.ಮಿಥುನ: ದೈವ ಬಲದಿಂದ ನಿಮ್ಮ ಕಾರ್ಯ ಸಾಧನೆಗೆ ತೊಂದರೆಯಾಗದು. ಆದರೆ ನಯವಂಚಕರಿಂದ ದೂರವಿರುವುದೇ ಉತ್ತಮ. ವ್ಯವಹಾರದಲ್ಲಿ