ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಕೈಲಾಗದ ಕೆಲಸ ಮಾಡುವ ಅನಗತ್ಯ ದುಸ್ಸಾಹಸಕ್ಕೆ ಕೈಹಾಕಬೇಡಿ. ಭವಿಷ್ಯದ ದೃಷ್ಟಿಯಿಂದ ಆರ್ಥಿಕ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಮುನ್ನಡೆಯ ಯೋಗವಿದೆ. ತಾಳ್ಮೆಯಿರಲಿ.ವೃಷಭ: ನಿಮ್ಮ ಮುಂಗೋಪವೇ ನಿಮಗೆ ಶತ್ರುವಾಗಲಿದೆ. ಆತುರದ ಕೈಗೆ ಬುದ್ಧಿ ಕೊಟ್ಟು ನಿರ್ಧಾರ ತೆಗೆದುಕೊಳ್ಳಲು ಹೋದರೆ ಸಂಬಂಧಗಳು ಹಾಳಾದೀತು, ಎಚ್ಚರಿಕೆಯಿರಲಿ. ಮನೆಗೆ ಅತಿಥಿಗಳ ಆಗಮನವಾದೀತು.ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ಮಾಡಲಿದ್ದು, ಮಂಗಳ