ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವಾಸ್ತವಕ್ಕೆ ಅನುಗುಣವಾಗಿ ನಿಮ್ಮನ್ನು ನೀವು ಬದಲಾಯಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.ವೃಷಭ: ವೃತ್ತಿರಂಗದಲ್ಲಿ ಅಡೆತಡೆಗಳು ಸಾಮಾನ್ಯ. ಅದನ್ನು ಎದುರಿಸಿಕೊಂಡು ಹೋಗುವ ಗುಣ ಬೆಳೆಸಿಕೊಳ್ಳಬೇಕು. ಹಿರಿಯರಲ್ಲಿ ಅನಗತ್ಯ ಸಂಘರ್ಷಕ್ಕೆ ಎಡೆಮಾಡಿಕೊಡದಿರಿ. ದಾಯಾದಿ ಕಲಹಗಳು ಪರಿಹಾರವಾಗಲಿದೆ.ಮಿಥುನ: ನಿರುದ್ಯೋಗಿಗಳು ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಬೇಕಾಗಬಹುದು. ವಿದ್ಯಾರ್ಥಿಗಳಿಗೆ ಶ್ರಮಕ್ಕೆ