ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಮಾನಕ್ಕಾಗಿ ಶತಪ್ರಯತ್ನ ನಡೆಸಬೇಕಾಗುತ್ತದೆ. ಬಹುದಿನಗಳ ಮನದಾಸೆ ಪೂರ್ತಿ ಮಾಡಲಿದ್ದೀರಿ. ಆರ್ಥಿಕವಾಗಿ ಖರ್ಚು ವೆಚ್ಚಗಳು ಕಂಡುಬರಲಿವೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ನಿಮ್ಮ ವೈಯಕ್ತಿಕ ಸಮಸ್ಯೆಗಳನ್ನು ವೃತ್ತಿರಂಗದಲ್ಲಿ ತಂದು ಗೊಂದಲಕ್ಕೀಡಾಗಬೇಡಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡವಿರಲಿದೆ. ತಾಳ್ಮೆ, ಸಂಯಮ ಅಗತ್ಯ.ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟ ದೇವರ