ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮಗೆ ಆಗದವರು ನಿಮ್ಮ ಬಗ್ಗೆ ಚಾಡಿ ಮಾತು ಹೇಳಲಿದ್ದಾರೆ. ಆದರೆ ಮೌನವೇ ಎಲ್ಲದಕ್ಕೂ ಪರಿಹಾರ ನೀಡಲಿದೆ. ಪ್ರೀತಿ ಪಾತ್ರರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.ವೃಷಭ: ನಿಮ್ಮ ಸದಾಶಯಗಳಿಗೆ ಸಂಗಾತಿಯ ಸಾಥ್ ಸಿಗಲಿದೆ. ಆರ್ಥಿಕವಾಗಿ ಭವಿಷ್ಯದ ದೃಷ್ಟಿಯಿಂದ ಯೋಜನೆ ರೂಪಿಸುವುದು ಉತ್ತಮ. ಕೌಟುಂಬಿಕವಾಗಿ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: