ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮನೆಗೆ ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾದೀತು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರೋಗ್ಯದ ಕಾಳಜಿಯಿರಲಿ.ವೃಷಭ: ನಿಮ್ಮ ಇಷ್ಟಾನುಸಾರ ನಿರ್ಧಾರ ಕೈಗೊಳ್ಳುವುದರಿಂದ ಕುಟುಂಬದ ಇತರ ಸದಸ್ಯರ ಅಸಮಾಧಾನಕ್ಕೆ ಗುರಿಯಾಗಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆಯ ಯೋಗವಿದೆ. ತಾಳ್ಮೆಯಿರಲಿ.ಮಿಥುನ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಸ್ವಯಂ ವೃತ್ತಿಯವರಿಗೆ ಹಿತ