ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ನಿಮ್ಮ ಎದುರಾಳಿಗಳಿಂದ ತೊಂದರೆಗಳು ಎದುರಾಗುವುದು ಸಹಜ. ಆದರೆ ಅದನ್ನು ಎದುರಿಸುವ ಧೈರ್ಯ ಬೆಳೆಸಿಕೊಳ್ಳಬೇಕು. ಆರ್ಥಿಕವಾಗಿ ಹದ ತಪ್ಪಿದ ಭಾವನೆ ಬರಲಿದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.ವೃಷಭ: ನೂತನ ವೃತ್ತಿ ಜೀವನ ಆರಂಭಿಸಲು ಇದು ಸಕಾಲ. ಬೇರೆಯವರ ಜೀವನದಲ್ಲಿ ಅನಗತ್ಯ ಮೂಗು ತೂರಿಸಲು ಹೋಗಬೇಡಿ. ಮಾನಸಿಕವಾಗಿ ಋಣಾತ್ಮಕ ಚಿಂತನೆಗೆ ಅವಕಾಶ ಕೊಡಬೇಡಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ವ್ಯಾಪಾರಿಗಳಿಗೆ ಚೇತರಿಕೆಗೆ