ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಉದ್ದೇಶಿತ ಕೆಲಸಗಳಿಗೆ ಅಡೆತಡೆಗಳುಂಟಾದೀತು. ಆದರೂ ಆತ್ಮಸ್ಥೈರ್ಯದಿಂದ ಮುನ್ನಡೆಯಿರಿ. ಮಾಡದ ತಪ್ಪಿನ ಬಗ್ಗೆ ಅನಗತ್ಯ ಕೀಳರಿಮೆ ಬೇಕಾಗಿಲ್ಲ. ಆಪ್ತರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಚಿಂತೆ ಬೇಡ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳು ಸಹೋದ್ಯೋಗಿಗಳೂ ಅಸೂಯೆಪಡುವಂತೆ ಇರಲಿದೆ. ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.ಮಿಥುನ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು