ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಬೆಂಬಲಕ್ಕೆ ಸಹೋದ್ಯೋಗಿಗಳು ಬರಲಿದ್ದಾರೆ. ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.ವೃಷಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವಿಚಾರವಂತರ ಮಾತುಗಳಿಗೆ ಕಿವಿಗೊಡುವುದರಿಂದ ಹೊಸ ಐಡಿಯಾಗಳು ಹೊಳೆಯಲಿವೆ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಭವಿಷ್ಯದ ಯೋಜನೆಗಳಿಗೆ ಬಂಡವಾಳ ಹೂಡಲಿದ್ದೀರಿ. ಸನ್ಮಿತ್ರರ ಸಂಗದಿಂದ ಒಳಿತೇ