ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮನಸ್ಸಿನಲ್ಲಿ ಗೊಂದಲಕ್ಕೆ ಅವಕಾಶ ಮಾಡಿಕೊಡಬೇಡಿ. ಉತ್ತಮ ಜನಮನ್ನಣೆ ಸಿಗಲಿದ್ದು, ಇತರರ ಪ್ರೀತಿ ವಿಶ್ವಾಸ ಗಳಿಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಭಿನ್ನಾಭಿಪ್ರಾಯಗಳಿಗೆ ಅವಕಾಶ ಕೊಡಬೇಡಿ. ತಾಳ್ಮೆ, ಸಂಯಮವಿರಲಿ.ವೃಷಭ: ನಿಮ್ಮ ಕಾರ್ಯಕ್ಷೇತ್ರದಲ್ಲಿ ಸಫಲತೆ ಸಿಗಲಿದೆ. ಸಾಮಾಜಿಕವಾಗಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಕಾರಣವಾಗಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ವ್ಯವಹಾರ ಮಾಡುವ ಎಚ್ಚರಿಕೆ ಅಗತ್ಯ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ನಿಮಿತ್ತ