ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನಸ್ಸಿಗೆ ಇಷ್ಟವಾದವರ ಜೊತೆ ಉತ್ತಮ ಸಮಯ ಕಳೆಯಲಿದ್ದೀರಿ. ಪಾಲುದಾರಿಕೆ ವ್ಯವಹಾರದಲ್ಲಿ ನಿರೀಕ್ಷೆಗೆ ಮೀರಿದ ಲಾಭ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಧನಾರ್ಜನೆಗೆ ಅವಕಾಶಗಳು ಒದಗಿಬರಲಿದೆ. ಬಳಸಿಕೊಳ್ಳಿ.ವೃಷಭ: ಬಂಧು ಬಳಗದವರ ಪ್ರೋತ್ಸಾಹಕರ ನುಡಿ ಮನಸ್ಸಿನ ಉತ್ಸಾಹ ಹೆಚ್ಚಿಸಲಿದೆ. ಕಾರ್ಯಕ್ಷೇತ್ರದಲ್ಲಿ ವಿಳಂಬಗತಿಯಲ್ಲಿ ಕೆಲಸಗಳು ಸಾಗಲಿವೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕು. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.ಮಿಥುನ: ವಿಶೇಷ ವ್ಯಕ್ತಿಗಳ ಭೇಟಿಯಿಂದ ಕಾರ್ಯಸಾಧನೆಗೆ ಅನುಕೂಲವಾದೀತು. ಯೋಗ್ಯ