ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಅನಿರೀಕ್ಷಿತವಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾದೀತು. ಕಷ್ಟದ ಸಮಯದಲ್ಲಿ ನೆರೆಹೊರೆಯವರಿಂದ ಸಹಾಯ ಒದಗಿಬರುವುದು. ವಿದ್ಯಾರ್ಥಿಗಳಿಗೆ ಧನಾರ್ಜನೆಗೆ ಸಾಕಷ್ಟು ಅವಕಾಶಗಳು ಒದಗಿಬರಲಿದೆ.ವೃಷಭ: ಮನೆಯವರೊಂದಿಗೆ ಸಂತೋಷದಿಂದ ಕಾಲ ಕಳೆಯುವ ಅವಕಾಶ ಸಿಗಲಿದೆ. ನಿಮ್ಮ ಮಾತಿನಿಂದ ಎಲ್ಲರನ್ನೂ ಸೆಳೆಯಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಲ್ಯಾಣ ಯೋಗವಿದೆ. ಅನಗತ್ಯ ಚಿಂತೆ ಬೇಡ.ಮಿಥುನ: ಸಂದರ್ಭಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಸಮಸ್ಯೆಗಳಿಂದ ದೂರವಾಗಬಹುದು. ಹಿರಿಯರ