ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನೀವು ಅಂದುಕೊಂಡಂತೇ ಎಲ್ಲವೂ ನಡೆಯದೇ ಹೋದರೂ, ಮಾನಸಿಕವಾಗಿ ನಿರಾಶೆಗೊಳ್ಳಬೇಕಾಗಿಲ್ಲ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ವಂಚನೆಯ ಭೀತಿಯಿದ್ದು, ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಕಷ್ಟದಲ್ಲಿರುವವರ ಸಹಾಯಕ್ಕೆ ಹೋಗಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.ಮಿಥುನ: ಹೊಸ ಕೆಲಸಗಳು ಯೋಜನಾ ಹಂತದಲ್ಲೇ ಮುರಿದುಬೀಳಲಿದ್ದು, ಮನಸ್ಸಿಗೆ ಬೇಸರವಾದೀತು. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ವಾಹನ