ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ವಾಸ್ತವ ಸ್ಥಿತಿ ಅರಿತು ಮುನ್ನಡೆಯುವ ಪರಿಸ್ಥಿತಿ ಎದುರಾಗಲಿದೆ. ಮನಸ್ಸಿನಲ್ಲಿ ಎಷ್ಟೇ ಬೇಸರವಿದ್ದರೂ ಮನೆಯವರ ಮುಂದೆ ತೋರಿಸಿಕೊಳ್ಳಲ್ಲ. ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲು ಖರ್ಚು ವೆಚ್ಚ ಮಾಡಲಿದ್ದೀರಿ.ವೃಷಭ: ನಿಮ್ಮ ಮಾತುಗಳು ಇನ್ನೊಬ್ಬರಿಗೆ ಇರಿಸುಮುರಿಸು ಉಂಟುಮಾಡಬಹುದು. ಮಾತಿನ ಮೇಲೆ ನಿಗಾ ಇರಲಿ. ಪ್ರೀತಿ ಪಾತ್ರರ ಅಭಿಪ್ರಾಯಗಳಿಗೆ ಬೆಲೆಕೊಡಬೇಕಾಗುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.ಮಿಥುನ: ಮನೆಯಲ್ಲಿ ಕಳ್ಳತನದ ಭೀತಿಯಿದ್ದು, ಬಂದೋಬಸ್ತ್ ಮಾಡಿಕೊಳ್ಳಿ. ಗೃಹ