ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಂದರ್ಭಕ್ಕೆ ತಕ್ಕಂತೆ ನಡೆದುಕೊಳ್ಳುವುದನ್ನು ಕಲಿಯಬೇಕಾಗುತ್ತದೆ. ಮಿತ್ರರ ಕಷ್ಟಗಳನ್ನು ಅರಿತು ಸಹಾಯ ಮಾಡಲು ಮುಂದಾಗಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ವಿಚಾರಧಾರೆಗಳಿಗೆ ಮನ್ನಣೆ ಸಿಗಲಿದೆ. ಕ್ರಿಯಾತ್ಮಕ ಕೆಲಸಗಳಿಗೆ ಮೇಲಧಿಕಾರಿಗಳ ಮೆಚ್ಚುಗೆ ಪಡೆಯಲಿದ್ದೀರಿ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.ಮಿಥುನ: ಮಿತ್ರರಿಂದ ಬರುವ ಸಲಹೆಗಳು ಸಕಾಲದಲ್ಲಿ ನೆರವಾಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ