ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಭವಿಷ್ಯಕ್ಕಾಗಿ ನಿಮ್ಮ ಕೆಲವೊಂದು ಸಮಸ್ಯೆಗಳನ್ನು ಇಂದೇ ಬಗೆಹರಿಸಿಕೊಳ್ಳಬೇಕಾಗಿದೆ. ಬಾಯ್ತಪ್ಪಿ ಆಡಿದ ಮಾತಿಗೆ ಪಶ್ಚಾತ್ತಾಪಪಡುವ ಪರಿಸ್ಥಿತಿ ಎದುರಾದೀತು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಚಿಂತೆ ಬೇಡ.ವೃಷಭ: ಉದ್ಯೋಗದಾತರ ನಿರೀಕ್ಷೆ ತಲುಪಲು ಕಠಿಣ ಪ್ರಯತ್ನ ಪಡಬೇಕಾದೀತು. ಸಾಲಗಾರರ ಕಾಟ ಚಿಂತೆಗೆ ಕಾರಣವಾದೀತು. ಸಂಗಾತಿಯ ಸೂಕ್ತ ಸಲಹೆಗಳು ಉಪಯೋಗಕ್ಕೆ ಬರಲಿವೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಎಷ್ಟೋ ದಿನದಿಂದ ಅರ್ಧಕ್ಕೇ ನಿಂತಿದ್ದ ಕೆಲಸಗಳನ್ನು